Gold Rates 10 November: ಚಿನ್ನದ ಬೆಲೆ 14,411 ರೂಗೆ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 10 November 2026: ಸೋಮವಾರ ಗ್ರಾಮ್ಗೆ 95 ರೂ ಏರಿದ್ದ ಚಿನ್ನದ ಬೆಲೆ ಇಂದು ಮಂಗಳವಾರ 45 ರೂ ಇಳಿದಿದೆ. ಆಭರಣ ಚಿನ್ನದ ಬೆಲೆ 13,255 ರೂನಿಂದ 13,210 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 14,411 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 205 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 210 ರೂ ಇದೆ.
🤖 AI ಮೂಲಕ ಈ ಸುದ್ದಿಯ ಸಾರಾಂಶ ಓದಿ:
This headline and summary come from TV9 Kannada’s public news feed. The full article, images and copyright belong to the publisher.
Same story from other sources3 reports
Gold Rates 09 November: ಚಿನ್ನದ ಬೆಲೆ ಗ್ರಾಮ್ಗೆ 95 ರೂ ಏರಿಕೆ; ಇಲ್ಲಿದೆ ದರಪಟ್ಟಿGold Price 09 November 2026: ಇಂದು ಸೋಮವಾರ ಚಿನ್ನದ ಬೆಲೆ ಗ್ರಾಮ್ಗೆ 95 ರೂ ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 13,160 ರೂನಿಂದ 13,255 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,460 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 205 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 210 ರೂ ಇದೆ.TV9 Kannada · 2d ago
Gold Rates 08 November: ಚಿನ್ನದ ಬೆಲೆ ಈ ವಾರ 430 ರೂ ಏರಿಕೆ; ಇಲ್ಲಿದೆ ದರಪಟ್ಟಿTV9 Kannada · 3d ago
Gold Rates 11 November: ಬಂಗಾರದ ಬೆಲೆ ಗ್ರಾಮ್ಗೆ 195 ರೂ ಕುಸಿತ; ಇಲ್ಲಿದೆ ದರಪಟ್ಟಿGold Price 11 November 2026: ಚಿನ್ನ, ಬೆಳ್ಳಿ ಬೆಲೆಗಳು ಬುಧವಾರ ಇಳಿದಿವೆ. ಚಿನ್ನದ ಬೆಲೆ 195 ರೂ, ಬೆಳ್ಳಿ ಬೆಲೆ 5 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,210 ರೂನಿಂದ 13,015 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,198 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 200 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 200 ರೂ ಇದೆ.TV9 Kannada · 6h ago
More Kannada Business

ಮುದ್ರಾ ಸಾಲ ಖಾತ್ರಿ ಯೋಜನೆಗೆ 5,000 ಕೋಟಿ ರೂ, ರಸಗೊಬ್ಬರ ಸಬ್ಸಿಡಿಗೆ 62,370 ಕೋಟಿ ರೂ ನೀಡಲು ಕೇಂದ್ರ ಸಂಪುಟ ಅನುಮೋದನೆ

Gold Rates 11 November: ಬಂಗಾರದ ಬೆಲೆ ಗ್ರಾಮ್ಗೆ 195 ರೂ ಕುಸಿತ; ಇಲ್ಲಿದೆ ದರಪಟ್ಟಿ

ಎನ್ವಿಡಿಯಾ ಸಿಇಒ ಜೆನ್ಸೆನ್ ಹುವಾಂಗ್ ಹಗರಣದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್; ಚೀನಾದ ಗೂಢಚಾರಿಣಿ ಮತ್ತಾಕೆಯ ಪತಿ ಮತ್ತು ಕಾರ್ಪೊರೇಟ್ ನೆಟ್ವರ್ಕ್

ಕ್ವಾಲ್ಕಾಮ್ನಿಂದ ಲೇ ಆಫ್; ಭಾರತದಲ್ಲಿ ಸಾವಿರ ಉದ್ಯೋಗಿಗಳು ಟಾರ್ಗೆಟ್; ಬೆಂಗಳೂರಿನಲ್ಲೇ ಮೊದಲ ಸುತ್ತಿನ ಬಲಿ

ಮುಂಬೈನಿಂದ ನವಿ ಮುಂಬೈ ಏರ್ಪೋರ್ಟ್ಗೆ ಅಂತಾರಾಷ್ಟ್ರೀಯ ಫ್ಲೈಟ್ಗಳ ಸ್ಥಳಾಂತರ ಪ್ರಸ್ತಾಪ; ಮಹಾರಾಷ್ಟ್ರ ಸಿಎಂ ವಿರೋಧ
