12:34 PM
Kannada Business

ಅಕ್ಟೋಬರ್​ನಲ್ಲಿ ಹಣದುಬ್ಬರ ಶೇ. 6.09; ಆರ್​ಬಿಐನ ತಾಳಿಕೆ ಮಿತಿ ದಾಟಿದ ಬೆಲೆ ಏರಿಕೆ ದರ

ಅಕ್ಟೋಬರ್​ನಲ್ಲಿ ಹಣದುಬ್ಬರ ಶೇ. 6.09; ಆರ್​ಬಿಐನ ತಾಳಿಕೆ ಮಿತಿ ದಾಟಿದ ಬೆಲೆ ಏರಿಕೆ ದರ
Image: TV9 Kannada

2026ರ ಅಕ್ಟೋಬರ್ ತಿಂಗಳಲ್ಲಿ ಹಣದುಬ್ಬರ ಶೇ. 6.09 ದಾಖಲಾಗಿದೆ. ಇದು ಕಳೆದ ವರ್ಷದಕ್ಕೆ ಹೋಲಿಸಿದರೆ ಆಗಿರುವ ಬೆಲೆ ಏರಿಕೆ ದರ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯವು ಹಣದುಬ್ಬರ ದತ್ತಾಂಶವನ್ನು ಬಿಡುಗಡೆ ಮಾಡಿದೆ. ಆಹಾರ ವಸ್ತುಗಳ ಬೆಲೆ ಏರಿಕೆಯು ಒಟ್ಟಾರೆ ಹಣದುಬ್ಬರ ಏರಿಕೆಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ.

🤖 AI ಮೂಲಕ ಈ ಸುದ್ದಿಯ ಸಾರಾಂಶ ಓದಿ:

ChatGPTClaudeGoogle AIPerplexity

This headline and summary come from TV9 Kannada’s public news feed. The full article, images and copyright belong to the publisher.

More Kannada Business