Gold Rates 12 November: ಚಿನ್ನದ ಬೆಲೆ ಮತ್ತೂ ಕುಸಿತ; 13,000 ರೂ ಗಡಿಯೊಳಗೆ ಆಭರಣ ಚಿನ್ನದ ಬೆಲೆ

Gold Price 12 November 2026: ಚಿನ್ನದ ಬೆಲೆ ಸತತ ಇಳಿಕೆಯಾಗುತ್ತಿದೆ. ಗುರುವಾರ ಇದರ ಬೆಲೆ ಗ್ರಾಮ್ಗೆ 200 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 13,015 ರೂನಿಂದ 12,815 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 13,980 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 200 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 200 ರೂ ಇದೆ.
🤖 AI ಮೂಲಕ ಈ ಸುದ್ದಿಯ ಸಾರಾಂಶ ಓದಿ:
This headline and summary come from TV9 Kannada’s public news feed. The full article, images and copyright belong to the publisher.
Same story from other sources4 reports
Gold Rates 13 November: ಮುಂದುವರಿದಿದೆ ಬಂಗಾರದ ಬೆಲೆ ಕುಸಿತ; ಇಲ್ಲಿದೆ ದರಪಟ್ಟಿGold Price 13 November 2026: ಚಿನ್ನದ ಬೆಲೆ ಶುಕ್ರವಾರ ಗ್ರಾಮ್ಗೆ 120 ರೂ ಕಡಿಮೆಗೊಂಡಿದೆ. ಒಂದು ವಾರದಲ್ಲಿ 690 ರೂ ಕುಸಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 12,815 ರೂನಿಂದ 12,695 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 13,849 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 200 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 200 ರೂ ಇದೆ.TV9 Kannada · 6h ago
Today Gold Rate: ಸತತ 3ನೇ ದಿನವೂ ಕುಸಿತ ಚಿನ್ನದ ದರ, 3 ಸಾವಿರ ಕಡಿಮೆ; ಬೆಳ್ಳಿ ದರ ಕೂಡ ಢಮಾಲ್! ಮುಂದೇನಾಗುತ್ತೆ?ಸತತ ಮೂರನೇ ದಿನವೂ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಅಂತಾರಾಷ್ಟ್ರೀಯ ಆರ್ಥಿಕ ಪರಿಣಾಮಗಳಿಂದ ಹೂಡಿಕೆದಾರರು ಚಿನ್ನದ ಮೇಲಿನ ಹೂಡಿಕೆ ಹಿಂಪಡೆಯುತ್ತಿದ್ದಾರೆ. ಇದರಿಂದ ಗ್ರಾಹಕರಿಗೆ ದೊಡ್ಡ ರಿಲೀಫ್ ಸಿಕ್ಕಿದೆ.Asianet Suvarna News · 8h ago
Gold Rates 11 November: ಬಂಗಾರದ ಬೆಲೆ ಗ್ರಾಮ್ಗೆ 195 ರೂ ಕುಸಿತ; ಇಲ್ಲಿದೆ ದರಪಟ್ಟಿGold Price 11 November 2026: ಚಿನ್ನ, ಬೆಳ್ಳಿ ಬೆಲೆಗಳು ಬುಧವಾರ ಇಳಿದಿವೆ. ಚಿನ್ನದ ಬೆಲೆ 195 ರೂ, ಬೆಳ್ಳಿ ಬೆಲೆ 5 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,210 ರೂನಿಂದ 13,015 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,198 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 200 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 200 ರೂ ಇದೆ.TV9 Kannada · 2d ago
Gold Rates 09 November: ಚಿನ್ನದ ಬೆಲೆ ಗ್ರಾಮ್ಗೆ 95 ರೂ ಏರಿಕೆ; ಇಲ್ಲಿದೆ ದರಪಟ್ಟಿGold Price 09 November 2026: ಇಂದು ಸೋಮವಾರ ಚಿನ್ನದ ಬೆಲೆ ಗ್ರಾಮ್ಗೆ 95 ರೂ ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 13,160 ರೂನಿಂದ 13,255 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,460 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 205 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 210 ರೂ ಇದೆ.TV9 Kannada · 4d ago
More Kannada Business

Gold Rates 13 November: ಮುಂದುವರಿದಿದೆ ಬಂಗಾರದ ಬೆಲೆ ಕುಸಿತ; ಇಲ್ಲಿದೆ ದರಪಟ್ಟಿ

‘ನಮ್ಮ ಬಾಸ್ ಬೇಕು’: ಜೆನ್ಸೆನ್ ಹುವಾಂಗ್ ಪರ ನಿಂತ ಎನ್ವಿಡಿಯಾದ 1,600ಕ್ಕೂ ಹೆಚ್ಚು ಉದ್ಯೋಗಿಗಳು

‘2030ರ ವೇಳೆಗೆ 7.5 ಲಕ್ಷ ಕೋಟಿ ಹೂಡಿಕೆ, 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ’: ಸಿಎಂ ಡಿಕೆ ಶಿವಕುಮಾರ್

ಎಷ್ಟೇ ದುಡಿದ್ರೂ ಕೈಯಲ್ಲಿ ದುಡ್ಡು ನಿಲ್ತಾ ಇಲ್ವಾ, ಉಳಿತಾಯಕ್ಕೆ ಇಲ್ಲಿದೆ ಟಿಪ್ಸ್

ಅಕ್ಟೋಬರ್ನಲ್ಲಿ ಹಣದುಬ್ಬರ ಶೇ. 6.09; ಆರ್ಬಿಐನ ತಾಳಿಕೆ ಮಿತಿ ದಾಟಿದ ಬೆಲೆ ಏರಿಕೆ ದರ
