ಬೆಂಗಳೂರಿನ ಪ್ರಶಾಂತಿ ಕುಟೀರದಲ್ಲಿ ಡಾ. ರಾಜ್ಕುಮಾರ್ ನೆನೆದ ಪ್ರಧಾನಿ ಮೋದಿ

ಬೆಂಗಳೂರಿನ ಜಿಗಣಿ ಬಳಿಯ ಪ್ರಶಾಂತಿ ಕುಟೀರದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವರನಟ ಡಾ. ರಾಜ್ಕುಮಾರ್ ಅವರನ್ನು ಸ್ಮರಿಸಿದ್ದಾರೆ. ಯೋಗ ಕ್ಷೇತ್ರಕ್ಕೆ ಕರ್ನಾಟಕದವರ ಕೊಡುಗೆ ದೊಡ್ಡದಿದ್ದು ಎಂದು ಮೋದಿ ಪ್ರಶಂಸಿಸಿದ್ದಾರೆ. , ಅಣ್ಣಾವ್ರು ನಿತ್ಯ ತಪ್ಪದೇ ಯೋಗಾಭ್ಯಾಸ ಮತ್ತು ಪ್ರಾಣಾಯಾಮ ಮಾಡುತ್ತಿದ್ದರು.
🤖 AI ಮೂಲಕ ಈ ಸುದ್ದಿಯ ಸಾರಾಂಶ ಓದಿ:
This headline and summary come from TV9 Kannada’s public news feed. The full article, images and copyright belong to the publisher.
Same story from other sources6 reports
ಬೆಂಗಳೂರಿನ ಪ್ರಶಾಂತಿ ಕುಟೀರದಲ್ಲಿ ಡಾ. ರಾಜ್ಕುಮಾರ್ ನೆನೆದ ಪ್ರಧಾನಿ ಮೋದಿಬೆಂಗಳೂರಿನ ಜಿಗಣಿ ಬಳಿಯ ಪ್ರಶಾಂತಿ ಕುಟೀರದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವರನಟ ಡಾ. ರಾಜ್ಕುಮಾರ್ ಅವರನ್ನು ಸ್ಮರಿಸಿದ್ದಾರೆ. ಯೋಗ ಕ್ಷೇತ್ರಕ್ಕೆ ಕರ್ನಾಟಕದವರ ಕೊಡುಗೆ ದೊಡ್ಡದಿದ್ದು ಎಂದು ಮೋದಿ ಪ್ರಶಂಸಿಸಿದ್ದಾರೆ. , ಅಣ್ಣಾವ್ರು ನಿತ್ಯ ತಪ್ಪದೇ ಯೋಗಾಭ್ಯಾಸ ಮತ್ತು ಪ್ರಾಣಾಯಾಮ ಮಾಡುತ್ತಿದ್ದರು.TV9 Kannada · 2h ago
ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಮಿಂಚಿನ ಸಂಚಾರ; ಯೋಗ ಜಗತ್ತಿಗೆ ಭಾರತದ ಪ್ರವೇಶದ್ವಾರ! ಪ್ರಶಾಂತ ಕುಟೀರದಲ್ಲಿ ಪಿಎಂ ಮಾತು!ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಮಿಂಚಿನ ಸಂಚಾರ ನಡೆಸುವುದರೊಂದಿಗೆ, ಎಸ್-ವ್ಯಾಸ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಿ, ಯೋಗದ ಮಹತ್ವ ಮತ್ತು ಜಾಗತಿಕ ಪ್ರಭಾವದ ಕುರಿತು ಮಾತನಾಡಿದರು.Asianet Suvarna News · 2h ago
ಪ್ರಶಾಂತಿ ಕುಟೀರಕ್ಕೆ ಸುವರ್ಣ ಸಂಭ್ರಮ: ಯೋಗ ಕ್ಷೇತ್ರದ ಐದು ದಶಕಗಳ ಪಯಣಕ್ಕೆ ಪ್ರಧಾನಿ ಮೋದಿ ಸಾಕ್ಷಿ1975ರಲ್ಲಿ ಸ್ಥಾಪನೆಯಾದ ಬೆಂಗಳೂರಿನ ಪ್ರಶಾಂತಿ ಕುಟೀರವು ಯೋಗ, ವಿಜ್ಞಾನ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಒಟ್ಟುಗೂಡಿಸುವ ಪ್ರಯತ್ನದೊಂದಿಗೆ ಐದು ದಶಕಗಳ ಪಯಣ ಪೂರ್ಣಗೊಳಿಸಿದೆ. ಅದರ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಶಾಂತಿ ಕುಟೀರದ ಹಿನ್ನೆಲೆ, ಇತಿಹಾಸ ಹಾಗೂ ಯೋಗ ಕ್ಷೇತ್ರದಲ್ಲಿನ…TV9 Kannada · 3h ago
ಮೋದಿ ಭೇಟಿ ನೀಡುತ್ತಿರುವ ಬೆಂಗಳೂರಿನ ಪ್ರಶಾಂತಿ ಕುಟೀರದ ವಿಶೇಷತೆ ಏನು? @ 50 ಸೀಕ್ರೆಟ್ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಮೆಟ್ರೋ ಉದ್ಘಾಟನೆಗೂ ಮೊದಲು ಪ್ರಶಾಂತಿ ಕುಟೀರದ ಸ್ವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನ ಪ್ರಶಾಂತಿ ಕುಟೀರಂನ 50ರ ಸೀಕ್ರೆಟ್ ಏನು?Asianet Suvarna News · 4h ago
ಪಿಂಕ್ ಲೈನ್ ಮೆಟ್ರೋಗೆ ಇಂದು ಪ್ರಧಾನಿ ಮೋದಿ ಚಾಲನೆ: 100 ಕಿಮೀ ಗಡಿ ದಾಟಲಿದೆ ಬೆಂಗಳೂರಿನ ಮೆಟ್ರೋ ಜಾಲಪ್ರಧಾನಿ ಮೋದಿ ಬೆಂಗಳೂರು ಭೇಟಿ ಹಾಗೂ ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆ: ಬೆಂಗಳೂರಿನ ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದು, ಎಸ್.ಜಿ. ಪಾಳ್ಯದಿಂದ ಕಾಳೇನ ಅಗ್ರಹಾರವರೆಗಿನ ಸುಮಾರು 7.5 ಕಿ.ಮೀ. ಮಾರ್ಗದಲ್ಲಿ ಆರು ನಿಲ್ದಾಣಗಳು ಆರಂಭವಾಗಲಿವೆ. ಶನಿವಾರದಿಂದ ಈ ಮಾರ್ಗದಲ್ಲಿ ಪ್ರಯಾಣಿಕರ ಸಂಚಾರಕ್ಕೆ ಅವಕಾಶ ಸಿಗಲಿದೆ.TV9 Kannada · 7h ago
ಪ್ರಧಾನಿ ಮೋದಿ ಭೇಟಿ: ನ.13ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬದಲು! ಪರ್ಯಾಯ ಮಾರ್ಗಗಳು ಇಲ್ಲಿವೆಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್ 13ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ದಕ್ಷಿಣ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ, ಜಯನಗರ ಸೇರಿದಂತೆ ಹಲವೆಡೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ.Asianet Suvarna News · 1d ago
More Kannada Cinema

‘ರಾಮಾಯಣ’ ಸಿನಿಮಾ ಶೂಟಿಂಗ್ ಸಮಯದಲ್ಲಿ ಕಣ್ಣೀರು ಹಾಕಿದ್ದ ಸಾಯಿ ಪಲ್ಲವಿ

‘ವಾರಣಾಸಿ’ ಬಳಿಕ ಹಾಲಿವುಡ್ ಸಿನಿಮಾ ನಿರ್ದೇಶಿಸಲಿದ್ದಾರೆ ರಾಜಮೌಳಿ

ಯಶ್ ಪಾತ್ರಕ್ಕೆ ಧ್ವನಿ ನೀಡಿದ್ದು ದೊಡ್ಡ ಚಾಲೆಂಜ್; ಶರದ್ ಕೆಲ್ಕರ್ ಮಾತು

50ನೇ ದಿನಕ್ಕೆ ಕಾಲಿಟ್ಟ ‘ಪ್ರೇಮದ ಊರಲಿ’ ಸಿನಿಮಾ; ಅಬ್ಬಬ್ಬಾ, ಒಟ್ಟಾರೆ ಕಲೆಕ್ಷನ್ ಇಷ್ಟೊಂದಾ?

‘ನನಗೆ ಹಾವು ಕಡಿದಿದೆ’; ವೈದ್ಯರ ಬಳಿ ಅಳಲು ತೋಡಿಕೊಂಡ ಸೌಂದರ್ಯಾ ಶೆಟ್ಟಿ
