12:26 PM
Kannada News

ಕೊಡಗಿನ ಹಾರಂಗಿ ಹಿನ್ನೀರಿನಲ್ಲಿ ದುರಂತ, ವಾಟರ್ ಸ್ಪೋರ್ಟ್ಸ್ ಬೋಟ್ ಪಲ್ಟಿಯಾಗಿ ಗುಜರಾತ್ ಮೂಲದ ದಂಪತಿ ದುರ್ಮರಣ, ಮಕ್ಕಳು ಅನಾಥ

ಕೊಡಗಿನ ಹಾರಂಗಿ ಹಿನ್ನೀರಿನಲ್ಲಿ ದುರಂತ,  ವಾಟರ್ ಸ್ಪೋರ್ಟ್ಸ್ ಬೋಟ್ ಪಲ್ಟಿಯಾಗಿ ಗುಜರಾತ್ ಮೂಲದ ದಂಪತಿ ದುರ್ಮರಣ, ಮಕ್ಕಳು ಅನಾಥ
Image: Asianet Suvarna News

ಕೊಡಗಿನ ಹಾರಂಗಿ ಹಿನ್ನೀರಿನಲ್ಲಿ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್‌ನ ಬೋಟ್ ಪಲ್ಟಿಯಾಗಿ ಗುಜರಾತ್ ಮೂಲದ ದಂಪತಿ ಮೃತಪಟ್ಟಿದ್ದಾರೆ. ಲೈಫ್ ಜಾಕೆಟ್ ಧರಿಸಿದ್ದರೂ ಬೋಟ್ ಅಡಿಯಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಪಾರಾಗಿದ್ದಾರೆ.

🤖 AI ಮೂಲಕ ಈ ಸುದ್ದಿಯ ಸಾರಾಂಶ ಓದಿ:

ChatGPTClaudeGoogle AIPerplexity

This headline and summary come from Asianet Suvarna News’s public news feed. The full article, images and copyright belong to the publisher.

More Kannada News