12:21 PM
Kannada News

ಟಾಸ್ ಗೆದ್ದ ನ್ಯೂಝಿಲೆಂಡ್: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ 2 ಬದಲಾವಣೆ

ಟಾಸ್ ಗೆದ್ದ ನ್ಯೂಝಿಲೆಂಡ್: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ 2 ಬದಲಾವಣೆ
Image: TV9 Kannada

ಭಾರತ ಮತ್ತು ನ್ಯೂಝಿಲೆಂಡ್ ಏಕದಿನ ಕ್ರಿಕೆಟ್‌ ನಲ್ಲಿ ಈವರೆಗೆ 128 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 65 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 53 ಮ್ಯಾಚ್ ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 9 ಪಂದ್ಯಗಳು ಕಾರಣಾಂತರದಿಂದ ರದ್ದಾದರೆ, ಒಂದು ಮ್ಯಾಚ್ ಟೈನಲ್ಲಿ ಅಂತ್ಯಗೊಂಡಿತ್ತು.

🤖 AI ಮೂಲಕ ಈ ಸುದ್ದಿಯ ಸಾರಾಂಶ ಓದಿ:

ChatGPTClaudeGoogle AIPerplexity

This headline and summary come from TV9 Kannada’s public news feed. The full article, images and copyright belong to the publisher.

Same story from other sources2 reports

More Kannada News