ಬಿಗ್ ಬಾಸ್ ಮನೆಯಲ್ಲಿ ಮಂಜ-ಮಂಜಿ ಪ್ರಸಂಗ; ಎಳೆಎಳೆಯಾಗಿ ವಿವರಿಸಿದ ಸುದೀಪ್

ಬಿಗ್ ಬಾಸ್ ಮನೆಯಲ್ಲಿ ಮಂಜನ ಜೊತೆಗಿನ ಸ್ನೇಹದ ಕಾರಣದಿಂದ ಗಾನವಿ ಅವರನ್ನು ಮಂಜಿ ಎಂದು ಎಲ್ಲರೂ ಕರೆಯುತ್ತಿದ್ದಾರೆ. ನವೆಂಬರ್ 15ರ ಭಾನುವಾರದ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಕೂಡ ಅದೇ ವಿಚಾರವನ್ನು ಮಾತನಾಡಲಿದ್ದಾರೆ. ‘ಕಲರ್ಸ್ ಕನ್ನಡ’ ಹಂಚಿಕೊಂಡಿರುವ ಆ ಸಂಚಿಕೆಯ ಪ್ರೋಮೋ ಇಲ್ಲಿದೆ ನೋಡಿ..
🤖 AI ಮೂಲಕ ಈ ಸುದ್ದಿಯ ಸಾರಾಂಶ ಓದಿ:
This headline and summary come from TV9 Kannada’s public news feed. The full article, images and copyright belong to the publisher.
Same story from other sources2 reports
ಬಿಗ್ ಬಾಸ್ ಮನೆಯಲ್ಲಿ ಮಂಜ-ಮಂಜಿ ಪ್ರಸಂಗ; ಎಳೆಎಳೆಯಾಗಿ ವಿವರಿಸಿದ ಸುದೀಪ್ಬಿಗ್ ಬಾಸ್ ಮನೆಯಲ್ಲಿ ಮಂಜನ ಜೊತೆಗಿನ ಸ್ನೇಹದ ಕಾರಣದಿಂದ ಗಾನವಿ ಅವರನ್ನು ಮಂಜಿ ಎಂದು ಎಲ್ಲರೂ ಕರೆಯುತ್ತಿದ್ದಾರೆ. ನವೆಂಬರ್ 15ರ ಭಾನುವಾರದ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಕೂಡ ಅದೇ ವಿಚಾರವನ್ನು ಮಾತನಾಡಲಿದ್ದಾರೆ. ‘ಕಲರ್ಸ್ ಕನ್ನಡ’ ಹಂಚಿಕೊಂಡಿರುವ ಆ ಸಂಚಿಕೆಯ ಪ್ರೋಮೋ ಇಲ್ಲಿದೆ ನೋಡಿ..TV9 Kannada · 2h ago · 👁 1 read
ಬಿಗ್ ಬಾಸ್ ಕನ್ನಡ: ಮಂಜನ ಎಂಟ್ರಿ ಬಳಿಕ ಮನೆಯಲ್ಲಿ ಮತ್ತೆ ಮಾತಿನ ಚಕಮಕಿಮಂಜ ಇದ್ದಲ್ಲಿ ಜಗಳ ಗ್ಯಾರಂಟಿ. ಮಾತಿನ ಕಾರಣಕ್ಕಾಗಿಯೇ ಜಗಳ ಆಗುತ್ತದೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ರಾಜಕೀಯದ ಥೀಮ್ನಲ್ಲಿ ಟಾಸ್ಕ್ ನಡೆಯುತ್ತಿದೆ. ಮಂಜ ಅವರು ಅಧ್ಯಕ್ಷ ಆಗಿದ್ದಾರೆ. ಅದರಿಂದ ಅನೇಕರಿಗೆ ಅಸಮಾಧಾನ ಇದೆ. ಆಟದ ಬಗ್ಗೆ ಚರ್ಚೆ ಮಾಡುವಾಗ ಮಂಜ ಅವರು ನಾಲಿಗೆ ಹರಿಬಿಟ್ಟಿದ್ದಾರೆ.TV9 Kannada · 2d ago · 👁 1 read
More Kannada News

ಪವನ್ ಕಲ್ಯಾಣ್ರಿಂದ ಬೇರೆಯಾದ ಅನ್ನಾ ಬಗೆಗಿನ ನಂಬಲಸಾಧ್ಯವಾದ ಸೀಕ್ರೆಟ್ ಹೊರಹಾಕಿದ ಅಣ್ಣ ನಾಗಬಾಬು!

ಗಂಡ-ಹೆಂಡತಿ ಜಗಳದಲ್ಲಿ ಮಗ ಬಲಿ: ಹಾರೆಯಿಂದ ಹೊಡೆದು ಪುತ್ರನನ್ನೇ ಕೊಂದ ಪಾಪಿ!

ಊಟ ಇದೆ, ಕುಡಿಯೋಕೆ ನೀರಿಲ್ಲ! ಪಂಚಾಯಿತಿಯಲ್ಲೇ ಊಟ ಮಾಡಿ ಪ್ರತಿಭಟಿಸಿದ ಗ್ರಾಮಸ್ಥರು

ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ, ಹೊಸ ಕ್ರಮಗಳು ಜಾರಿ

ಹೀರೋ ಅಹಂ ಇಲ್ಲ, ತಾರತಮ್ಯವೂ ಇಲ್ಲ; ರವಿಚಂದ್ರನ್ ತ್ಯಾಗ ನೆನೆದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು
