12:21 PM
Kannada News

ಊಟ ಇದೆ, ಕುಡಿಯೋಕೆ ನೀರಿಲ್ಲ! ಪಂಚಾಯಿತಿಯಲ್ಲೇ ಊಟ ಮಾಡಿ ಪ್ರತಿಭಟಿಸಿದ ಗ್ರಾಮಸ್ಥರು

ಊಟ ಇದೆ, ಕುಡಿಯೋಕೆ ನೀರಿಲ್ಲ! ಪಂಚಾಯಿತಿಯಲ್ಲೇ ಊಟ ಮಾಡಿ ಪ್ರತಿಭಟಿಸಿದ ಗ್ರಾಮಸ್ಥರು
Image: TV9 Kannada

ರಾಯಚೂರು ಜಿಲ್ಲೆಯಲ್ಲಿ ಭೀಕರ ಬರಗಾಲದಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. ಲಿಂಗಸೂಗೂರು ತಾಲ್ಲೂಕಿನ ಮಟ್ಟೂರು ಗ್ರಾಮಸ್ಥರು ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯಿತಿಯಲ್ಲೇ ಅನ್ನ ತಿಂದು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಮಾನ್ವಿ ತಾಲ್ಲೂಕಿನಲ್ಲೂ ಇದೇ ಸಮಸ್ಯೆ ಇದ್ದು, ಹಳ್ಳಗಳಿಗೆ ನೀರು ಬಿಡಲು ಒತ್ತಾಯಿಸುತ್ತಿದ್ದಾರೆ.

🤖 AI ಮೂಲಕ ಈ ಸುದ್ದಿಯ ಸಾರಾಂಶ ಓದಿ:

ChatGPTClaudeGoogle AIPerplexity

This headline and summary come from TV9 Kannada’s public news feed. The full article, images and copyright belong to the publisher.

More Kannada News