ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ

ಸೋನಿಕಾ ಗೌಡ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋನಿಂದ ಎಲಿಮಿನೇಟ್ ಆಗಿದ್ದಾರೆ. ದೊಡ್ಮನೆಯಿಂದ ಹೊರಬಂದ ಬಳಿಕ ಟಿವಿ9 ಜತೆ ಮಾತನಾಡಿರುವ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಸೀಸನ್ನಲ್ಲಿ ಯಾರು ಟಾಪ್ 5 ಸ್ಪರ್ಧಿಗಳಾಗಿರುತ್ತಾರೆ ಎಂಬ ಪ್ರಶ್ನೆಗೆ ಸೋನಿಕಾ ಉತ್ತರಿಸಿದ್ದಾರೆ.
🤖 AI ಮೂಲಕ ಈ ಸುದ್ದಿಯ ಸಾರಾಂಶ ಓದಿ:
This headline and summary come from TV9 Kannada’s public news feed. The full article, images and copyright belong to the publisher.
Same story from other sources3 reports
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾಸೋನಿಕಾ ಗೌಡ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋನಿಂದ ಎಲಿಮಿನೇಟ್ ಆಗಿದ್ದಾರೆ. ದೊಡ್ಮನೆಯಿಂದ ಹೊರಬಂದ ಬಳಿಕ ಟಿವಿ9 ಜತೆ ಮಾತನಾಡಿರುವ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಸೀಸನ್ನಲ್ಲಿ ಯಾರು ಟಾಪ್ 5 ಸ್ಪರ್ಧಿಗಳಾಗಿರುತ್ತಾರೆ ಎಂಬ ಪ್ರಶ್ನೆಗೆ ಸೋನಿಕಾ ಉತ್ತರಿಸಿದ್ದಾರೆ.TV9 Kannada · 2h ago
‘ಗಾನವಿ ನನ್ನ ತಲೆ ಮೇಲೆ ಕಾಲು ಇಟ್ಟಿದ್ದಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾಸೋನಿಕಾ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋನಿಂದ ಹೊರಗೆ ಬಂದಿದ್ದಾರೆ. ಎಲಿಮಿನೇಟ್ ಆದ ಬಳಿಕ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಟಾಸ್ಕ್ ವೇಳೆ ತಮಗೆ ಪೆಟ್ಟಾಗಿದ್ದರ ಬಗ್ಗೆ ಅವರು ವಿವರ ನೀಡಿದ್ದಾರೆ. ಸೋನಿಕಾ ಅವರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಯನ್ನು ಪ್ರವೇಶಿಸಿದ್ದರು.TV9 Kannada · 6h ago · 👁 1 read
ಬಿಗ್ಬಾಸ್ ಟಾಸ್ಕ್ ಫಲಿತಾಂಶ ನೀಡಿದ ಎಐ: ಗೆದ್ದಿದ್ದು ಯಾರು?ಬಿಗ್ಬಾಸ್ ಸೀಸನ್ 13ರ ಈ ವಾರದ ಟಾಸ್ಕುಗಳಲ್ಲಿ ಒಂದು ಮುಖ್ಯವಾದ ಟಾಸ್ಕಿನಲ್ಲಿ ಫಲಿತಾಂಶವೇ ಬಂದಿಲ್ಲ. ಉಸ್ತುವಾರಿಗಳಾಗಿದ್ದ ಮಂಜ ಮತ್ತು ಯಶಸ್ ಫಲಿತಾಂಶ ಘೋಷಣೆ ಮಾಡಲಾಗಿರಲಿಲ್ಲ. ಇಬ್ಬರೂ ಸಹ ಸಾಕಷ್ಟು ವಾದ-ಪ್ರತಿವಾದ ನಡೆಸಿ ಬಿಗ್ಬಾಸ್ ಬಳಿ, ಫಲಿತಾಂಶ ಘೋಷಣೆ ಮಾಡಲಾಗಿಲ್ಲ ಎಂದಿದ್ದರು. ಆದರೆ ಶನಿವಾರದ ಎಪಿಸೋಡಿನಲ್ಲಿ ಸುದೀಪ್ ಅವರು ಫಲಿತಾಂಶ ಪ್ರಕಟಿಸಿದ್ದಾರೆ.…TV9 Kannada · 2d ago · 👁 1 read
More Kannada Cinema

ಗುಂಡಿನ ದಾಳಿ ಬಳಿಕ ಶೂಟಿಂಗ್ಗೆ ಮರಳಿದ ಟೈಗರ್ ಶ್ರಾಫ್: ಚಿತ್ರತಂಡಕ್ಕೆ ಕಟ್ಟುನಿಟ್ಟಿನ ನಿಯಮ

‘ರಾಮಾಯಣ’ ಕಲೆಕ್ಷನ್: ‘ಧುರಂಧರ್’, ‘ಆರ್ಆರ್ಆರ್’, ‘ಕೆಜಿಎಫ್ 2’ ದಾಖಲೆ ಧೂಳೀಪಟ

ಪತಿ ಕೃಷ್ಣ ವಂಶಿ ಜೊತೆಗಿನ ವಿಚ್ಛೇದನ ವದಂತಿಗಳಿಗೆ ನಟಿ ರಮ್ಯಾ ಕೃಷ್ಣನ್ ಸ್ಪಷ್ಟನೆ

‘ಗಾನವಿ ನನ್ನ ತಲೆ ಮೇಲೆ ಕಾಲು ಇಟ್ಟಿದ್ದಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ

ಟ್ರೇಲರ್ ಮೂಲಕ ಗಮನ ಸೆಳೆದ ‘Mr ಜಾಕ್’; ಡಿಸೆಂಬರ್ 4ಕ್ಕೆ ತಪಸ್ವಿನಿ- ಗುರನಂದನ್ ಸಿನಿಮಾ
