10:22 PM
Kannada News

ಕಬ್ಬು ದರದಲ್ಲಿ ತಾರತಮ್ಯ: ಹಾವೇರಿಯಲ್ಲಿ ಭುಗಿಲೆದ್ದ ಆಕ್ರೋಶ; ಸಚಿವರ ಮನೆ ಮುಂದೆ ಧರಣಿ ಎಚ್ಚರಿಕೆ

ಕಬ್ಬು ದರದಲ್ಲಿ ತಾರತಮ್ಯ: ಹಾವೇರಿಯಲ್ಲಿ ಭುಗಿಲೆದ್ದ ಆಕ್ರೋಶ; ಸಚಿವರ ಮನೆ ಮುಂದೆ ಧರಣಿ ಎಚ್ಚರಿಕೆ
Image: TV9 Kannada

ಬೆಳಗಾವಿ, ಬಾಗಲಕೋಟೆಯಲ್ಲಿ ಒಂದು ಟನ್ ಕಬ್ಬಿಗೆ 3,600 ರೂ. ದರ ನಿಗದಿಪಡಿಸಲಾಗಿದೆ. ಆದ್ರೆ, ಈ ದರ ಹಾವೇರಿಯಲ್ಲಿ ಕೊಡುತ್ತಿಲ್ಲ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದ್ದು, ದರ ತಾರತಮ್ಯ ವಿರುದ್ಧ ಬೀದಿಗಿಳಿದಿದ್ದಾರೆ. ನ್ಯಾಯಯುತ ಬೆಲೆ ಸಿಗದಿದ್ದರೆ ಸಚಿವರ ಮನೆ ಮುಂದೆ ಅಹೋರಾತ್ರಿ ಧರಣಿ ನಡೆಸುವುದಾಗಿ ರೈತ ಸಂಘದ ಅಧ್ಯಕ್ಷ ಅಶೋಕರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

🤖 AI ಮೂಲಕ ಈ ಸುದ್ದಿಯ ಸಾರಾಂಶ ಓದಿ:

ChatGPTClaudeGoogle AIPerplexity

This headline and summary come from TV9 Kannada’s public news feed. The full article, images and copyright belong to the publisher.

More Kannada News