ನಾಲ್ವರು ಇರಲಿದ್ದಾರೆ… ನ್ಯೂಝಿಲೆಂಡ್ ಸರಣಿಗೂ ಮುನ್ನ ಗಿಲ್ ರಣತಂತ್ರ!

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ವೆಲ್ಲಿಂಗ್ಟನ್ನ ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆಯಲಿದ್ದು, ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವು ನವೆಂಬರ್ 27 ರಿಂದ ಡಿಸೆಂಬರ್ 1 ರವರೆಗೆ ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ ಕ್ರೀಡಾಂಗಣದಲ್ಲಿ ಜರುಗಲಿದೆ.
🤖 AI ಮೂಲಕ ಈ ಸುದ್ದಿಯ ಸಾರಾಂಶ ಓದಿ:
This headline and summary come from TV9 Kannada’s public news feed. The full article, images and copyright belong to the publisher.
Same story from other sources2 reports
ನಾಲ್ವರು ಇರಲಿದ್ದಾರೆ… ನ್ಯೂಝಿಲೆಂಡ್ ಸರಣಿಗೂ ಮುನ್ನ ಗಿಲ್ ರಣತಂತ್ರ!ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ವೆಲ್ಲಿಂಗ್ಟನ್ನ ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆಯಲಿದ್ದು, ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವು ನವೆಂಬರ್ 27 ರಿಂದ ಡಿಸೆಂಬರ್ 1 ರವರೆಗೆ ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ ಕ್ರೀಡಾಂಗಣದಲ್ಲಿ ಜರುಗಲಿದೆ.TV9 Kannada · 3h ago
ಭಾರತ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ನ್ಯೂಝಿಲೆಂಡ್ಗೆ ಆಘಾತ!ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿಯು ನವೆಂಬರ್ 19 ರಿಂದ ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ದೃಷ್ಟಿಯಿಂದ ಟೀಮ್ ಇಂಡಿಯಾಗೆ ನಿರ್ಣಾಯಕವಾಗಿದ್ದು, ಈ ಪಂದ್ಯಗಳಲ್ಲಿ ಭಾರತ ಜಯ ಸಾಧಿಸಿದರೆ ಫೈನಲ್ ಹಾದಿ ಸುಗಮವಾಗಲಿದೆ.TV9 Kannada · 4h ago
More Kannada Sports

ಅತಿರೇಕ, ಆವೇಶ… ಟೀಮ್ ಇಂಡಿಯಾಗೆ ಅಖ್ತರ್ ಭೇಷ್, ಪಾಕ್ ಪಡೆಗೆ ಚಾಟಿಯೇಟು!

IPL 2027: ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ರಿಲೀಸ್ ಬಹುತೇಕ ಖಚಿತ!

ರಾಜಧಾನಿ ಎಕ್ಸ್ಪ್ರೆಸ್ ಕಂಬ್ಯಾಕ್… 6 ಓವರ್ಗಳಲ್ಲಿ 9 ವಿಕೆಟ್!

IPL 2027: 10 ತಂಡಗಳಿಂದ ಹೊರಬೀಳಲಿರುವ ಆಟಗಾರರ ಸಂಭಾವ್ಯ ಪಟ್ಟಿ ಇಲ್ಲಿದೆ

IPL 2027: RCB ತಂಡದಿಂದ ನಾಲ್ವರು ಔಟ್! ಇಲ್ಲಿದೆ ಸಂಭಾವ್ಯ ಪಟ್ಟಿ
