01:45 PM
Kannada News

IPL 2027 ಟೂರ್ನಿಗೂ ಮುನ್ನ ಸನ್‌ರೈಸರ್ಸ್‌ಗೆ ಬಿಗ್ ಶಾಕ್; ಟ್ರಾವಿಸ್ ಹೆಡ್-ಅಭಿಷೇಕ್ ಶರ್ಮಾ ಓಪನ್ನಿಂಗ್ ಜತೆಯಾಟ ಅಂತ್ಯ..?

IPL 2027 ಟೂರ್ನಿಗೂ ಮುನ್ನ ಸನ್‌ರೈಸರ್ಸ್‌ಗೆ ಬಿಗ್ ಶಾಕ್; ಟ್ರಾವಿಸ್ ಹೆಡ್-ಅಭಿಷೇಕ್ ಶರ್ಮಾ ಓಪನ್ನಿಂಗ್ ಜತೆಯಾಟ ಅಂತ್ಯ..?
Image: Asianet Suvarna News

ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಸ್ಟಾರ್ ಬ್ಯಾಟರ್ ಟ್ರಾವಿಸ್ ಹೆಡ್ 2027ರ ಐಪಿಎಲ್ ಮಿನಿ ಹರಾಜಿಗೂ ಮುನ್ನ ಟೂರ್ನಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಬಿಡುವಿಲ್ಲದ ಅಂತಾರಾಷ್ಟ್ರೀಯ ವೇಳಾಪಟ್ಟಿ ಮತ್ತು ಒತ್ತಡ ನಿವಾರಣೆಯ ಕಾರಣದಿಂದ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

🤖 AI ಮೂಲಕ ಈ ಸುದ್ದಿಯ ಸಾರಾಂಶ ಓದಿ:

ChatGPTClaudeGoogle AIPerplexity

This headline and summary come from Asianet Suvarna News’s public news feed. The full article, images and copyright belong to the publisher.

More Kannada News