09:24 PM
Kannada News

'ನಮ್ಮ ಅನುಮತಿ ಇಲ್ಲದೆ ಕರ್ನಾಟಕ ಯೋಜನೆ ಕೈಗೊಳ್ಳುವಂತಿಲ್ಲ' ಮೇಕೆದಾಟು ವಿಚಾರದಲ್ಲಿ ಕೇಂದ್ರಕ್ಕೆ ಒತ್ತಾಯಿಸಿದ ತಮಿಳುನಾಡು ಸರ್ಕಾರ

'ನಮ್ಮ ಅನುಮತಿ ಇಲ್ಲದೆ ಕರ್ನಾಟಕ ಯೋಜನೆ ಕೈಗೊಳ್ಳುವಂತಿಲ್ಲ' ಮೇಕೆದಾಟು ವಿಚಾರದಲ್ಲಿ ಕೇಂದ್ರಕ್ಕೆ ಒತ್ತಾಯಿಸಿದ ತಮಿಳುನಾಡು ಸರ್ಕಾರ
Image: Asianet Suvarna News

ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮೋದನೆ ನೀಡಬಾರದೆಂದು ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ. ಯೋಜನೆಯು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದ್ದು, ರೈತರಿಗೆ ಧಕ್ಕೆಯಾಗುತ್ತದೆ ಎಂದು ತಮಿಳುನಾಡು ಕಳವಳ ವ್ಯಕ್ತಪಡಿಸಿದೆ.

🤖 AI ಮೂಲಕ ಈ ಸುದ್ದಿಯ ಸಾರಾಂಶ ಓದಿ:

ChatGPTClaudeGoogle AIPerplexity

This headline and summary come from Asianet Suvarna News’s public news feed. The full article, images and copyright belong to the publisher.

More Kannada News