Gold Rates 02 November: ಚಿನ್ನದ ಬೆಲೆ ಗ್ರಾಮ್ಗೆ 45 ರೂ ಏರಿಕೆ; ಇಲ್ಲಿದೆ ದರಪಟ್ಟಿ

🤖 AI ಮೂಲಕ ಈ ಸುದ್ದಿಯ ಸಾರಾಂಶ ಓದಿ:
This headline comes from TV9 Kannada’s public news feed. The full article, images and copyright belong to the publisher.
Same story from other sources5 reports
Gold Rates 02 November: ಚಿನ್ನದ ಬೆಲೆ ಗ್ರಾಮ್ಗೆ 45 ರೂ ಏರಿಕೆ; ಇಲ್ಲಿದೆ ದರಪಟ್ಟಿGold Price 02 November 2026: ಕಳೆದ ವಾರಾಂತ್ಯದಲ್ಲಿ ಭರ್ಜರಿ ಕುಸಿದಿದ್ದ ಚಿನ್ನದ ಬೆಲೆ ಸೋಮವಾರ ಗ್ರಾಮ್ಗೆ 45 ರೂ ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 12,730 ರೂನಿಂದ 12,775 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,937 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 200 ರೂ ಇದೆ.…TV9 Kannada · 9d ago
Gold Rates 03 November: ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿಕೆ; ಇಲ್ಲಿದೆ ದರಪಟ್ಟಿGold Price 03 November 2026: ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್ಗೆ 25 ರೂ ಏರಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 12,775 ರೂನಿಂದ 12,800 ರೂಗೆ ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆ 13,964 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 200 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 205 ರೂ ಇದೆ.TV9 Kannada · 8d ago
Gold Rates 01 November: ಹತ್ತು ಗ್ರಾಮ್ ಚಿನ್ನದ ಬೆಲೆ 2 ದಿನದಲ್ಲಿ 4,650 ರೂ ಕುಸಿತGold Price 01 November 2026: ಚಿನ್ನ, ಬೆಳ್ಳಿ ಬೆಲೆಗಳೂ ವಾರಾಂತ್ಯದಲ್ಲಿ ಭಾರೀ ಕುಸಿತ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 310 ರೂ, ಬೆಳ್ಳಿ ಬೆಲೆ 10 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 13,040 ರೂನಿಂದ 12,730 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 13,888 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 200 ರೂ ಇದೆ. ಚೆನ್ನೈ…TV9 Kannada · 10d agoGold Price Increase: ಸತತ ಇಳಿಕೆ ಬಳಿಕ ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ: ಎಷ್ಟಿದೆ ...Vijay Karnataka · 9d ago
Gold Rates 30 October: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ; ಬೆಳ್ಳಿ ಬೆಲೆ ಮತ್ತೆ ಇಳಿಕೆTV9 Kannada · 12d ago
More Kannada News

ಮೊದಲ ಬಿಸಿನೆಸ್ನಲ್ಲಿ ಸೋಲು: ವೈಫಲ್ಯಗಳೇ ನನ್ನ ನಿಜವಾದ ಗುರುಗಳು ಎಂದಿದ್ಯಾಕೆ ಸಮಂತಾ!

ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಐತಿಹಾಸಿಕ ಪ್ರಾಚೀನ ಶಿಕ್ಷಣ ಕೇಂದ್ರಗಳನ್ನು ಕಳೆದುಕೊಂಡ ಭಾರತ, ಕರ್ನಾಟಕದ ಏಕೈಕ ವಿಶ್ವವಿದ್ಯಾಲಯವೂ ಈಗಿಲ್ಲ!

ಬೆಂಗಳೂರಿಗೆ ಎಂಟ್ರಿ ಕೊಡಲು ಸಜ್ಜಾದ ವಿಯೆಟ್ನಾಂನ ಗ್ರೀನ್ ಎಸ್ಎಂ ಎಲೆಕ್ಟ್ರಿಕ್ ಟ್ಯಾಕ್ಸಿ: ಕರ್ನಾಟಕದ ಚಾಲಕ ಸಂಘಟನೆಗಳಿಂದ ವಿರೋಧ

ಕನ್ನಡ ನಾಡಲ್ಲೇ ಕನ್ನಡ ಕಾಯುವ ಸ್ಥಿತಿ ಬಂದಿರುವುದು ದುರ್ದೈವ: ನಾನು 100 ವರ್ಷ ಬದುಕಬೇಕು ಎಂದ ಸಿದ್ದರಾಮಯ್ಯ
